ನೀರಿನ ಗುಂಡಿಗೆ ಬಿದ್ದು ಬಾಲಕಿ ಸಾವು
ತಿಪಟೂರು: ಹೊನ್ನವಳ್ಳಿ ಹೋಬಳಿ ಸಾರ್ಥವಳ್ಳಿ ಗ್ರಾಮದ 11 ವರ್ಷದ ಬಾಲಕಿ ಹೇಮಶ್ರೀ ಮನೆಯ ಮುಂಭಾಗದ ಕೆರೆಯಲ್ಲಿ ಚಿಕ್ಕ ಗುಂಡಿಯಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಶಾಲೆಯ ಬೇಸಿಗೆ ರಜೆ…
ಸಿಡಿಲು ಬಡಿದು ರೈತ ಸಾವು
ಹಾವೇರಿ: ಸಿಡಿಲು ಬಡಿದು ಎತ್ತು ಮೇಯಿಸಲು ಹೋಗಿದ್ದ ರೈತನೋರ್ವ ಮೃತಪಟ್ಟಿರುವ ಘಟನೆ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟಿರುವ ರೈತ ಎಂದು ಗುರುತಿಸಲಾಗಿದೆ. ಎತ್ತುಗಳನ್ನ ಮೇಯಿಸಲು ಹೋದಾಗ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಸ್ಥಳಕ್ಕೆ…
ಉದ್ಯಮಿ ಕಾರು ವಶಕ್ಕೆ ಪಡೆದ ಮಹಿಳೆ!
ಬೆಂಗಳೂರು: ತಮ್ಮ ಕಾರಿಗೆ ಹಾನಿಯಾಗಿದೆಯೆಂದು ಉದ್ಯಮಿಯೊಬ್ಬರ ಮೇಲೆ ಹಲ್ಲೆ ಮಾಡಿ ಕಾರಿನಲ್ಲಿದ್ದ ಲಕ್ಷಾಂತರ ಬೆಲೆಬಾಳುವ ವಸ್ತುಗಳ ಸಮೇತ ಮಹಿಳೆ ಹಾಗೂ ಆಕೆಯ ಸಹಚರರು ಕಾರನ್ನು ತೆಗೆದುಕೊಂಡು ಹೋಗಿರುವ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ವಿನಯ್ಗೌಡ ಎಂಬುವವರು…
ರಾಮ ಮಂದಿರದಲ್ಲಿ ಕಳ್ಳರು ಕರಾಮತ್ತು
ತಿಪಟೂರು: ನಗರದ ಹಳೆಪಾಳ್ಯದ ಗಾಯತ್ರಿ ನಗರದಲ್ಲಿರುವ ರಾಮ ಮಂದಿರದಲ್ಲಿ ಶುಕ್ರವಾರ ರಾತ್ರಿ ಕಳ್ಳರು ಕರಾಮತ್ತು ತೋರಿಸಿದ್ದಾರೆ. ದೇವಾಲಯ ಹಿಂದಿನ ಬಾಗಿಲ ಬೀಗ ಮುರಿದು ಹುಂಡಿ ಕದ್ದೊಯ್ದು ಗಾಯತ್ರಿ ನಗರ ಬಡಾವಣೆಗೆ ಹೊಂದಿಕೊಂಡಂತಿರುವ ಮಾವಿನ ತೋಪಿನಲ್ಲಿ ಹುಂಡಿಯ ಹಣ ಕಳ್ಳತನ ಮಾಡಿರುವ ಘಟನೆ…
ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಭದ್ರಾವತಿ: ವಾಕಿಂಗ್ ತೆರಳಿದ್ದ ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜ್ ರಸ್ತೆಯಲ್ಲಿ ಮೇ 9 ರ ಮುಂಜಾನೆ ನಡೆದಿದೆ. ಹೊಸಕೊಪ್ಪದ ನಿವಾಸಿ ಹೇಮಣ್ಣ (70) ಕೊಲೆಗೀಡಾದ ವ್ಯಕ್ತಿ ಎಂದು…
ಸ್ವಾತಂತ್ರ್ಯದತ್ತ ಬಲೂಚಿಸ್ತಾನ?
ಇಸ್ಲಾಮಾಬಾದ್: ಬಲೂಚ್ ಸ್ವಾತಂತ್ರ್ಯ ಪರ ಗುಂಪುಗಳು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿದ್ದು, ಬಲೂಚ್ ಜನರು ತಮ್ಮ ಧ್ವಜಗಳನ್ನು ಹಾರಿಸುತ್ತಿರುವ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಲೂಚ್ ಜನರು ತಮ್ಮದೇ ಆದ ಧ್ವಜಗಳನ್ನು ಹಾರಿಸಲು…
ಪಾಕಿಸ್ತಾನ ಸೇನೆ ಮೇಲೆ ತಾಲಿಬಾನ್ ದಾಳಿ
ದೆಹಲಿ: ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ವೈಮಾನಿಕ ಕಾರ್ಯಾಚರಣೆ ಆರಂಭಿಸಿದೆ. ಭಾರತೀಯ ಸೇನೆಯ ಪ್ರತಿದಾಳಿಗೆ ಪಾಕಿಸ್ತಾನ ಸೇನೆ ತತ್ತರಿಸಿದೆ. ಇದೇ ವೇಳೆ ಬಲೂಚಿಸ್ತಾನದ ಆರ್ಮಿ ಪಡೆಯೂ ಪಾಕಿಸ್ತಾನದ ಸೇನೆ ಮೇಲೆ ಮುಗಿಬಿದ್ದಿದೆ. 12 ಪಾಕಿಸ್ತಾನ ಸೈನಿಕರು ತೆರಳುತ್ತಿದ್ದ…
ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಾವು
ತುರುವೇಕೆರೆ: ತಂತಿ ಬೇಲಿಯ ಮೇಲೆ ಆಕಸ್ಮಿಕವಾಗಿ ವಿದ್ಯುತ್ತಂತಿ ತುಂಡಾಗಿ ಬಿದ್ದ ಪರಿಣಾಮ ಅಲ್ಲೇ ಆಟವಾಡುತ್ತಿದ್ದ ಮಗು ತಂತಿ ಮುಟ್ಟಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಮೀಪದ ದೊಡ್ಡಗೊರಾ ಘಟ್ಟದಲ್ಲಿ ನಡೆದಿದೆ. ದೊಡ್ಡಗೊರಾ ಘಟ್ಟದ ವಾಸಿ ಚಂದನ್ಶೆಟ್ಟಿಯವರ ನಾಲ್ಕು ವರ್ಷದ ಪೋಷಿತ್ಶೆಟ್ಟಿ ಯೇ…
ಕೇಂದ್ರ ಕಾರಾಗೃಹದ ಕಾನ್ ಸ್ಟೇಬಲ್ ಅಮಾನತು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕವಾಗಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಲ್ಲಿನ ಕೇಂದ್ರ ಕಾರಾಗೃಹದ ಕಾನ್ ಸ್ಟೇಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶ…
ಲಂಚ ಪಡೆಯುವಾಗ ಪಿಎಸ್ ಐ, ಪಿಐ ಬಂಧನ
ಬೆಂಗಳೂರು: ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಠಾಣೆಯ ಪಿಎಸ್ ಐ ಮತ್ತು ಪಿಐ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ…


