ಗುಜರಾತ್ನಲ್ಲಿ ಮಳೆ, ಗಾಳಿಗೆ 14 ಮಂದಿ ಸಾವು
ಗುಜರಾತ್: ಅಹಮದಬಾದ್ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು…
ಶಾರ್ಟ್ ಸರ್ಕ್ಯೂಟ್ ನಿಂದ ಗೃಹ ಬಳಕೆ ವಸ್ತುಗಳು ಭಸ್ಮ
ಹುಳಿಯಾರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿನ ಗೃಹ ಬಳಕೆ ವಸ್ತುಗಳು ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಹುಳಿಯಾರಿನಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಇಲ್ಲಿನ ಉರ್ದು ಸ್ಕೂಲ್ ರಸ್ತೆಯಲ್ಲಿನ ರಹೀಂ ಉನ್ನಿಸಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ,…
ಪತ್ನಿ ಕೊಲೆ ಮಾಡಿದ ಪತಿ
ಬೆಂಗಳೂರು: ಪತಿ-ಪತ್ನಿಯ ನಡುವೆ ಮೊಬೈಲ್ ಸ್ಪೀಕರ್ ಆನ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ, ಪತ್ನಿ ತನ್ನ ಪತಿಗೆ ಮೊಬೈಲ್ ಸ್ಪೀಕರ್ ಆನ್ ಮಾಡಲು ಹೇಳಿದ್ದಾಳೆ, ಇದೇ ವಿಚಾರಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ.…
ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಗೆ ನಿಷೇಧ
ಬೆಂಗಳೂರು: ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬೆಂಗಳೂರಿನ ಫಿಲಂ ಚೇಂಬರ್ ನಲ್ಲಿ ಮಹತ್ವದ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಇನ್ಮುಂದೆ ಸೋನು ನಿಗಮ್ ಅವರಿಂದ ಯಾವುದೇ ಕನ್ನಡ ಹಾಡು ಹಾಡಿಸದಿರುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಹಾಗಾಗಿ…
ಕಾನೂನಿಗೆ ತಲೆಬಾಗುತ್ತೇನೆ: ಸೋನು ನಿಗಮ್
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಿಂದ ಕಠಿಣ ನಿರ್ಣಯ ಕೈಗೊಂಡ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನಾನು ಕರ್ನಾಟಕದ ಕಾನೂನು ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಪೂರ್ಣ ಗೌರವದಿಂದ ಕಾನೂನಿಗೆ ತಲೆ ಬಾಗುತ್ತೇನೆ…
ಸುಹಾಸ್ ಕೊಲೆ ಶಾಂತಿ ಭಗ ಮಾಡುವಂತಿದೆ
ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ, ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ…
ಸುಹಾಶ್ ಶೆಟ್ಟಿ ಕೊಲೆ- ಕುಟುಂಬಸ್ಥರ ಆಕ್ರಂದನ
ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕಾರಿಗೆ ಅಪಘಾತ ಮಾಡಿ ಬಳಿಕ ಮಾರಕಾಸ್ತ್ರಗಳಿಂದ ಹತೈಗೈಯ್ಯಲಾಗಿತ್ತು. ಇನ್ನೂ ಸಾವನ್ನಪ್ಪಿದ ಮಗನ ನೆನೆದು ಸುಹಾಶ್ ಶೆಟ್ಟಿ ತಾಯಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದುತ್ವಕ್ಕಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ ಅಂತಿದ್ದ.ಈಗ ಅವನ ಪ್ರಾಣವನ್ನೇ…
ರಾಯಚೂರು ಡೀಸಿ ಕಚೇರಿಗೆ ಬಾಂಬ್ ಈಮೇಲ್!
ರಾಯಚೂರು: ರಾಯಚೂರಿನ ಹೊರವಲಯದ ಎಕ್ಲಾಸಪೂರು ಬಡಾವಣೆಯಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಈಮೇಲ್ ಬಂದಿದ್ದು ಸಿಬ್ಬಂದಿ ಹೌಹಾರಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಯವರಿಗೆ ಈಮೇಲ್ ಸಂದೇಶ ಬಂದಿದ್ದು ಮಾಹಿತಿ ಪಡೆಯುತ್ತಿದ್ದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು…
ಅಗಲಿದ ಪತ್ರಕರ್ತರಿಗೆ ಕೆಯುಡಬ್ಲೃಜೆ ಶ್ರದ್ದಾಂಜಲಿ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸಂಚಲನ ತಂದ ಶ್ಯಾಮಸುಂದರ್ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವಾಗಿದ್ದ ಅಶೋಕ್ ಕುಮಾರ್
ಬೆಂಗಳೂರು: ಕನ್ನಡದಲ್ಲಿ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ ಎಸ್.ಕೆ. ಶ್ಯಾಮಸುಂದರ್ ಮತ್ತು ಶ್ರವಣಬೆಳಗೊಳ ಬಾಹುಬಲಿ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವೆಯಂತಿದ್ದ ಎಸ್.ಎನ್. ಅಶೋಕ್ ಕುಮಾರ್ ಅವರ ಸಾಧನೆಯ ಹೆಜ್ಜೆ ಗುರುತುಗಳನ್ನು ಮರೆಯಲಾಗದು ಎಂದು ಪ್ರಜಾವಾಣಿ ವಿಶ್ರಾಂತ ಸಂಪಾದಕ ಪದ್ಮರಾಜ ದಂಡಾವತಿ ಹೇಳಿದರು.…
ನಾಯಿ ದಾಳಿಗೆ 10 ತಿಂಗಳ ಕರು ಬಲಿ
ಕೊರಟಗೆರೆ: ಅಪರಿಚಿತ ನಾಯಿ ದಾಳಿಯಿಂದ ಕರುಗೆ ವಿಪರೀತ ಗಾಯ ಉಂಟು ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕರುಕಲಘಟ್ಟ ಗ್ರಾಮದ ನಾಗರಾಜು ಎಂಬುವವರಿಗೆ ಸೇರಿದ್ದ 10 ತಿಂಗಳ ಕರು ಮೇಲೆ 3 ಅಪರಿಚಿತ ನಾಯಿಗಳು ದಾಳಿ ಮಾಡಿದ…


