ನೆಲಮಂಗಲ ಬಳಿ ಹತ್ಯೆ
ತುಮಕೂರು: ನಗರದ ಜಯಪುರ ಬಯಲು ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆ, ಬೇರೆಡೆ ಕೊಲೆ ಮಾಡಿ ವ್ಯಕ್ತಿ ಮೃತ ದೇಹವನ್ನು ತುಮಕೂರಿನಲ್ಲಿ ಬಿಸಾಡಿದ್ದಾರೆ. ವ್ಯಕ್ತಿಯನ್ನು ಸೋಲೂರು ಮೂಲದವನ್ನು ದಿಲೀಪ್ ಗುರುತಿಸಲಾಗಿದೆ. ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಓಡಿ ಹೋಗಿದ್ದ ದಿಲೀಪ್. ಸಾವವಾಗಿ…
ಲಾರಿ ಡಿಕ್ಕಿ: ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ
ತುಮಕೂರು: ನಗರದ ಅಂತರಸನಹಳ್ಳಿ ಮಾರ್ಕೆಟ್ ಬಳಿ ಅಪಘಾತವಾಗಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದರೆ. ಬೈಕ್ ಸವಾರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಪರಿಣಾಮ ಸಾವರ ಹಾಗು ಹಿಂಬದಿ ಇದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ವ್ಯೆಕ್ತಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಪೈಂಟ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ
ಕೋಲಾರ: ಆಕಸ್ಮಿಕ ಬೆಂಕಿಯಿಂದ ಪೈಂಟ್ ಕಾರ್ಖಾನೆ ಒಂದು ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಘಟನೆಯಲ್ಲಿ ಕೂಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಕರಗಲಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಸೌತ್ ಫೀಲ್ ಡ್ ಪೈಂಟ್ ಸ್ ಲಿಮಿಟೆಡ್…
ಪತಿಗೆ ಚಾಕು ಹಾಕಿದ ಪತ್ನಿ
ವಿಜಯಪುರ: ಮೊಬೈಲ್ ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ನಸುಕಿನ ಜಾವ 3 ಗಂಟೆಗೆ ನಡೆದಿದೆ. ತೇಜು ರಾಠೋಡ್…
ಹಣದ ಆಸೆಗೆ ಮದ್ಯ ಸೇವಿಸಿ ಯುವಕ ಸಾವು
ಕೋಲಾರ: ಹಣದ ಆಸೆಗಾಗಿ ಯುವಕನೊಬ್ಬ ಬೆಟ್ಟಿಂಗ್ ಕಟ್ಟಿ, ನೀರು ಬೆರೆಸದೇ ಐದು ಬಾಟಲ್ ಪೂರ್ತಿಯಾಗಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಯುವಕ ಎಣ್ಣೆ ಪಾರ್ಟಿಯಲ್ಲಿ ಬಾಜಿ ಕಟ್ಟಿ 5 ಬಾಟಲಿ ಎಣ್ಣೆಯನ್ನು ನೀರು…
ಮದ್ಯ ಸೇವಿಸಿ ವಾಹನ ಚಾಲನೆ- 650 ಪ್ರಕರಣ ದಾಖಲು
ಬೆಂಗಳೂರು: ನಗರದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸೋಮವಾರ ತಿಳಿಸಿದ್ದಾರೆ.…
ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆ
ಬೆಂಗಳೂರು: ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಐಶ್ವರ್ಯಗೌಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ ನಿವಾಸ ಸೇರಿದಂತೆ 14 ಕಡೆ ಇತ್ತೀಚಿಗೆ ಇಡಿ ಅಧಿಕಾರಿಗಳು ದಾಳಿ…
ಆಕಸ್ಮಿಕ ಬೆಂಕಿಗೆ ಬಸ್ ಧಗಧಗ
ನಾಗಮಂಗಲ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗನೆ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲ್ಲೂಕಿನ ಕದಬಹಳ್ಳಿ ಬಳಿ ಶನಿವಾರ ನಸುಕಿನ ವೇಳೆ ನಡೆದಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ…
ಮೂರು ವರ್ಷದ ಹೆಣ್ಣು ಚಿರತೆ ಸಾವು
ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಉರುಳುಗೆರೆ ಗ್ರಾಮದ ಹೇಮಾವತಿ ನಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯೊಂದು ಸತ್ತು ಬಿದ್ದಿರುವುದು ಕಂಡು ಬಂದಿದೆ. ಬೆಳಗ್ಗೆ ಚಿರತೆ ಸತ್ತಿರುವುದನ್ನು ಕಂಡ ಕೂಡಲೇ ಗ್ರಾಮಸ್ಥರು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ,…
ಮೂವರು ಮನೆಗಳ್ಳರ ಬಂಧನ
ಬೆಂಗಳೂರು: ಮೋಜು ಮಸ್ತಿಗಾಗಿ ಮನೆಗಳ್ಳತನ ಮಾಡಿ ಗೋವಾಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಸೇರಿದಂತೆ ಮೂವರು ಮನೆಗಳ್ಳರನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿ 18.10ಲಕ್ಷ ರೂ.ಮೌಲ್ಯದ 213 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಶಿವಕುಮಾರ್ (27), ಸ್ನೇಹಿತರಾದ ಶಿವನಾಗಪ್ಪ ಮತ್ತು…


