ಸೈಬರ್ ಕಳ್ಳರ ಬಗ್ಗೆ ವಿದ್ಯಾರ್ಥಿಗಳೇ ಎಚ್ಚರ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಘೋಷಣೆಯಾಗಬೇಕಿದೆ. ಇದರ ನಡುವೆ ಸೈಬರ್ ಕಳ್ಳರು ಹೊಸದೊಂದು ದಾರಿ ಹಿಡಿದಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ…
ನಾವು ಯಾವ ಸಮಾಜವನ್ನು ಒಡೆದಿಲ್ಲ: ಕೆ ಎನ್ ಆರ್
ಹಾಸನ: ಬಿಜೆಪಿಯವರು ಗೋಡ್ಸೆ ಹಿಂದುತ್ವ ಪ್ರತಿಪಾದಿಸುತ್ತಾರೆ, ಕಾಂಗ್ರೆಸ್ ನವರಾದ ನಾವು ಗಾಂಧೀಜಿ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದು ಸಮಾಜದ ಮತಕ್ಕಾಗಿ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಾರೆ. ನಾವು ಯಾವ ಸಮಾಜವನ್ನು ಒಡೆದಿಲ್ಲ…
ಸಂವಿಧಾನ ಇಲ್ಲದಿದ್ರೆ ಕುರಿ ಕಾಯಬೇಕಿತ್ತು: ಸಿಎಂ
ಬೆಂಗಳೂರು: ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ವೇಳೆ ಇಲ್ಲದಿದ್ದರೆ ನಾನು ಜೀವನಪೂರ್ತಿ ಊರಿನಲ್ಲಿ ಕುರಿ ಕಾಯುತ್ತಾ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂಬೇಡ್ಕರ್ ಅವರ 135 ನೇ ಜಯಂತಿಯ ಹಿನ್ನಲೆ ಮಾತನಾಡಿ, ಬಾಬಾ…
10 ವರ್ಷಗಳ ಹಿಂದಿನ ಜಾತಿ ಜನಗಣತಿ ಯದುವೀರ್ ಆರೋಪಕ್ಕೆ ಲಾಡ್ ತಿರುಗೇಟು
ಧಾರವಾಡ: ರಾಜ್ಯ ಸರ್ಕಾರ ಕಳೆದ 10 ವರ್ಷಗಳ ಹಿಂದಿನ ಜಾತಿ ಜನಗಣತಿಯನ್ನು ಈಗ ತರುತ್ತಿದೆ ಎಂಬ ಮೈಸೂರು ಸಂಸದ ಯದುವೀರ್ ಒಡೆಯರ್ ಅವರ ಆರೋಪಕ್ಕೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ 10 ವರ್ಷಗಳ…
ಕಾರು ಅಪಘಾತ: ನಾಲ್ವರ ಸಾವು
ಬೆಂಗಳೂರು: ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಕಾರೊಂದು ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರ ಸಾವು
ಬಳ್ಳಾರಿ: ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರನ್ನು ರಾಜೇಶ್ (11) ಮತ್ತು ಶಿವಶಂರ್ಕ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕ್ರಿಕೆಟ್ ಆಡಿದ ನಂತರ…
ಮಿನಿಬಸ್-ಲಾರಿ ನಡುವೆ ಅಪಘಾತ, 7-8 ಜನರಿಗೆ ಗಾಯ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಅಪಘಾತ ಜರುಗಿದೆ. ಅದೃಷ್ಟವಶಾತ್ ಈ ರಸ್ತೆ ಅಪಘಾತಕ್ಕೆ ಯಾರೂ ಬಲಿಯಾಗಿಲ್ಲವಾದರೂ ಮಿನಿಬಸ್ ಚಾಲಕ ಬಹಳ ಗಂಭೀರವಾಗಿ ಗಾಯಗೊಂಡಿದ್ದಾನೆ ಮತ್ತು ಲಭ್ಯವಾಗಿರುವ ಮಾಹಿತಿ ಪ್ರಕಾರ ಅವನ ಬಲಗಾಲು ಫ್ರ್ಯಾಕ್ಚರ್…
ಲೈಂಗಿಕ ದೌರ್ಜನ್ಯ- ಶಿಕ್ಷಕನ ಬಂಧನ
ಮೈಸೂರು: ಇತ್ತೀಚೆಗಿನ ದಿನಗಳಲ್ಲಿ ಗುರುವಿನ ಸ್ಥಾನದಲ್ಲಿದ್ದು ಪಾಠ ಮಾಡಬೇಕಾದ ಶಿಕ್ಷಕರೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಪ್ರಕರಣ ಹೆಚ್ಚು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಗುರು ದೇವೋ ಭವ ಎನ್ನುವ ಬದಲು ಶಿಕ್ಷಕರನ್ನು ಕೂಡ ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ಎದುರಾಗುತ್ತಿದೆ.ಈ…
ಕೊಲೆ ಆರೋಪಿ ಕಾಲಿಗೆ ಗುಂಡು
ವಿಜಯನಗರ: ನಗರದ ಜಂಬುನಾಥ ರಸ್ತೆಯಲ್ಲಿ ಬುಧವಾರ ರಾತ್ರಿ ಯುವಕನ ಬರ್ಬರ ಕೊಲೆ ಮಾಡಿದ ಆರೋಪಿ ಹುಚ್ಚಕಾಳಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ನಸುಕಿನಲ್ಲಿ ನಗರದ ಹೊರವಲಯದ ಮಹಾದೇವ ಇಂಡಸ್ಟ್ರೀಸ್ ಬಳಿ ನಡೆದಿದೆ. ಕೊಲೆ ಆರೋಪಿ ಹುಚ್ಚಕಾಳಿ ಕೊಲೆಗೆ ಬಳಸಿದ…
ಪ್ರಪಾತಕ್ಕೆ ಉರುಳಿ ಬಿದ್ದ ಬಸ್
ಚಿಕ್ಕಮಗಳೂರು: ಕೆ ಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ…


