ಫೋಕ್ಸೋ ಪ್ರಕರಣ- ಆರೋಪಿಗೆ ಶಿಕ್ಷೆ
ತುಮಕೂರು: ನೊಂದ ಬಾಲಕಿ ತಾಯಿ ಠಾಣೆಗೆ ಹಾಜರಾಗಿ ಮೇ 29, 2021 ರಂದು ನೀಡಿದ ದೂರಿನ ಮೇರೆಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಪ್ರಕರಣವನ್ನು ಪಿಎಸ್ ಐ ಮಂಗಳಮ್ಮ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಕೈಗೊಂಡು ಆರೋಪಿಯಾದ ಸೈಪುಲ್ಲಾ ಅವರನ್ನು…
ಗಾಂಜಾ ಮಾರಾಟ- ನಾಲ್ವರ ಬಂಧನ
ಬೆಂಗಳೂರು: ಮೆಟ್ರೋ ಸ್ಟೇಷನ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.ಒಡಿಶಾ ಮೂಲದ ಸಂಪತ್ ಪ್ರಧಾನ್ (23), ತಪಾಶ್ ಪ್ರಧಾನ್ (22), ಜಗನ್ ಪತಂಜಿ (24) ಹಾಗೂ ದೀಪಾಂಜಲಿ (22) ಬಂಧಿತ ಆರೋಪಿಗಳು.…
ಗ್ಯಾಂಗ್ ರೇಪ್ ಆರೋಪಿಗಳಿಂದ ರೋಡ್ ಶೋ
ಹಾವೇರಿ: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ರೋಡ್ ಶೋ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳಿಂದ ಇದೀಗ ರೋಡ್ ಶೋ…
ಮೈಸೂರು ಸ್ಯಾಂಡಲ್ ಸೋಪ್ ಗೆ ತಮ್ಮನ್ನ ರಾಯಭಾರಿ
ಬೆಂಗಳೂರು: ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ. ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ.ವೆಚ್ಚದಲ್ಲಿ…
ಅತ್ಯಾಚಾರ ಆರೋಪ- ಮಡೆನೂರು ಮನು ಅರೆಸ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್ ಐ ಆರ್…
ತುಂಗಭದ್ರಾ ನೀರಿನ ವಿಚಾರಕ್ಕೆ ಸಭೆಗೆ ಮನವಿ
ಬೆಂಗಳೂರು: ‘ತುಂಗಭದ್ರಾ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ನಮ್ಮ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಗಮನಕ್ಕೆ ತಂದು ಸಭೆ ನಡೆಸುವ ಪ್ರಯತ್ನ ಮಾಡುತ್ತೇನೆ ಎಂದು ಆಂಧ್ರ ಪ್ರದೇಶ ಉಪ…
ಸಂಪ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಸಾವು
ತುಮಕೂರು: ನಗರ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಧುಗಿರಿ ತಾಲ್ಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23), ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್…
ನಾಡಗೀತೆ ಹಾಡಿ ಪವನ್ ಕಲ್ಯಾಣ್ ಕನ್ನಡಾಭಿಮಾನ
ಬೆಂಗಳೂರು: ‘ಜೈ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎಂಬ ನಾಡಗೀತೆಯ ಸಾಲುಗಳನ್ನು ಹೇಳುವ ಮೂಲಕ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಖ್ಯಾತ ನಟ ಪವನ್ ಕಲ್ಯಾಣ್ ಕನ್ನಡಾಭಿಮಾನ ತೋರಿಸಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ ಕುಮ್ಕಿ…
ವಿದ್ಯುತ್ ತಂತಿ ಹರಿದು 9 ಕುರಿ ಸಾವು
ವಿಜಯಪುರ: ಬಬಲೇಶ್ವರ ತಾಲೂಕಿನ ಉಪ್ಪಳದಿನ್ನಿ ಗ್ರಾಮದ ಬಳಿ ಹೈ ಟೆನ್ಶನ್ ವಿದ್ಯುತ್ ತಂತಿ ಹರಿದು 9 ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿವೆ. ಬುಧವಾರ ಸಂಜೆ 5 ಗಂಟೆಗೆ ಸುಮಾರಿಗೆ ಜಮಖಂಡಿ ತಾಲೂಕಿನ ಹೂನ್ನೂರ ಗ್ರಾಮದ ಕುರಿಗಾಹಿ ದಶರಥ ಮಾರುತಿ ಸಸಲಾದಿ ಎಂಬುವವರಿಗೆ…
ಸಾಹಿತಿ ಬಾನು ಮುಷ್ತಾಕ್ ಗೆ ಬೂಕರ್ ಪ್ರಶಸ್ತಿ
ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡತಿಯೊಬ್ಬರಿಗೆ ಈ ಪ್ರಶಸ್ತಿ ದೊರೆಯುತ್ತಿದೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ಭಿಹಾರ್ಟ್ ಲ್ಯಾಂಪ್ ಭಿ ಕೃತಿಗೆ ಬೂಕರ್…


