ಸಾಹಿತಿ ಬಾನು ಮುಷ್ತಾಕ್ ಗೆ ಬೂಕರ್ ಪ್ರಶಸ್ತಿ
ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡತಿಯೊಬ್ಬರಿಗೆ ಈ ಪ್ರಶಸ್ತಿ ದೊರೆಯುತ್ತಿದೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ಭಿಹಾರ್ಟ್ ಲ್ಯಾಂಪ್ ಭಿ ಕೃತಿಗೆ ಬೂಕರ್…
ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ
ಬೆಂಗಳೂರು: ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ಬುಧವಾರ ಹರಿದ ನೀಲಿ ಬಣ್ಣದ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ ಯುವತಿಯ ಶವ ಇದ್ದದ್ದು ಆತಂಕ ಮೂಡಿಸಿತ್ತು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ…
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಸೇರಿದಂತೆ…
ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್ ಎತ್ತಂಗಡಿ
ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯನಗರ ಎಸ್ ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿ ಕೊನೆಗೂ ಕ್ಷಮೆ ಕೇಳಿದ ಘಟನೆ ಬಳಿಕ ಇದೀಗ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ ಎಂದು ಸಿಎಂ…
ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ
ಬೆಂಗಳೂರು: ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್ ಬಿ ಆರ್ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಕೆ.ಜಿ.ಹಳ್ಳಿ ಠಾಣೆಯ ಪಿಎಸ್ ಐ ನಾಗರಾಜ್ ಅವರ ಪತ್ನಿ ಶಾಲಿನಿ ಆತ್ಮಹತ್ಯೆಗೆ ಶರಣಾದ…
ಚಿರತೆ ಓಡಾಟ- ಹೆಜ್ಜೆ ಗುರುತು ಪತ್ತೆ
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಕರೀಕೆರೆ ಬೈರಾಪುರ, ಸಿದ್ದಾಪುರ ಗ್ರಾಮಗಳ ಕೆರೆ ಅಂಗಳ ಹಾಗೂ ತೋಟದ ಸಾಲುಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಸಂಚಾರ ಮಾಡಲು ಭಯಭೀತರಾಗಿದ್ದಾರೆ. ಈಗಾಗಲೇ ಕೆರೆ ಅಂಗಳದಲ್ಲಿ ಮೇವು ಮೇಯುತ್ತಿದ್ದ ಕುರಿಯನ್ನು ಹೊತ್ತೊಯ್ದು ಅದನ್ನು…
ಮಹಿಳೆಗೆ ಅನ್ಯಾಯ- ಪೇದೆ ವಿರುದ್ಧ ದೂರು
ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡ ನಂತರ ಮದುವೆಯಾಗುವಂತೆ ಕೇಳಿದಾಗ ಜಾತಿ ನೆಪದಲ್ಲಿ ಮಹಿಳಾ ಪೇದೆಗೆ ಅನ್ಯಾಯ ಮಾಡಿದ ಘಟನೆ ಹಿನ್ನೆಲೆಯಲ್ಲಿ ಮಹಿಳಾ ಪೇದೆ ನೀಡಿದ ದೂರಿನ ಮೇರೆಗೆ ಪೇದೆ, ಮುಖ್ಯಪೇದೆ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಭಾದಿತ ಮಹಿಳೆಯು…
ಸುಬೋಧ್ ಕುಮಾರ್ ಗೋಯಲ್ ಬಂಧನ
ನವದೆಹಲಿ: 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಯುಕೋ ಬ್ಯಾಂಕ್ ನ ಮಾಜಿ ಛೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಸುಬೋಧ್ ಕುಮಾರ್ ಗೋಯಲ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ…
ಕೊಲೆ ಆರೋಪಿ ಕಾಲಿಗೆ ಗುಂಡು
ಶಿವಮೊಗ್ಗ: ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊಲೆ…
ಕೆಸ್ ಆರ್ ಟಿಸಿ ಬಸ್ ಪಲ್ಟಿ- ಇಬ್ಬರು ಸಾವು
ಕನಕಪುರ: ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆಎಸ್ ಆರ್ ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್…


