ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ- ಸವಾರ ಸಾವು
ಬೆಳಗಾವಿ: ಶಾಸಕ ರಾಜು ಕಾಗೆಯ ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು. ಬೆಳಗಾವಿಯಿಂದ ಕಿತ್ತೂರಿಗೆ ಕೆಲಸಕ್ಕೆಂದು ಬಸವರಾಜ ಮತ್ತು…
ಲ್ಯಾಪ್ ಟಾಪ್ ಕದಿಯುತ್ತಿದ್ದವನ ಬಂಧನ
ಬೆಳಗಾವಿ: ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ದುಬಾರಿ ಕಾರಿನ ಗ್ಲಾಸ್ ಸರಿಸಿ ಗಾಡಿಯೊಳಗೆ ಇರಿಸಲಾಗಿದ್ದ ಬ್ಯಾಗ್, ಲ್ಯಾಪ್ ಟಾಪ್ ಗಳನ್ನು ಎಗರಿಸುತ್ತಿದ್ದ ಐನಾತಿ ಕಳ್ಳನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ದೀನದಯಾಳ (20) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ನೆಹರು…
ಹೆಜ್ಜೇನು ದಾಳಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
ಕೊರಟಗೆರೆ: ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಹೆಜ್ಜೇನು ಆಕಸ್ಮಿಕ…
ಗೃಹಿಣಿ ನೇಣಿಗೆ ಶರಣು
ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ ನಡೆದಿದೆ. ನೇಣಿಗೆ ಶರಣಾದ ಗೃಹಿಣಿಯನ್ನು ಆಶಾ( 30 )ಎಂದು ಗುರುತಿಸಲಾಗಿದೆ, ಈಕೆಯ ಪತಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡಿ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ…
ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮ
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ನಂತರ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಲ್ಲಯ್ಯನಪಾಳ್ಯ ಗ್ರಾಮದ ಗಂಗಾಧರ ಮತ್ತು ಅವರಿಗೆ ಸೇರಿದ ಮತ್ತೊಂದು…
ವಿಷಯುಕ್ತ ನೀರು ಕುಡಿದು 10 ಮೇಕೆ ಸಾವು
ಶಿರಾ: ವಿಷಪೂರಿತ ನೀರು ಕುಡಿದ ಪರಿಣಾಮ ಸುಮಾರು 10 ಮೇಕೆ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕು ಗೌಡಗೆರೆ ಹೋಬಳಿಯ ಪುರಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರಹಳ್ಳಿ ಗ್ರಾಮದ ಗಿರಿಜಮ್ಮ, ಈರನಾಯಕ ಅವರಿಗೆ ಸೇರಿದ ಕುರಿಗಳನ್ನು ಮೇಯಿಸಲು ಜಮೀನಿಗೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಪ್ಲಾಸ್ಟಿಕ್…
ಟಿಟಿ ವಾಹನ ಪಲ್ಟಿ- ಮೂವರ ಸಾವು
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ (65), ಕುಮಾರ ನಾಯ್ಕ್ (46) ಮತ್ತು ಶ್ವೇತಾ (38) ಮೃತರಾಗಿದ್ದಾರೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…
ಕೆರೆಯಲ್ಲಿ ಮೂವರು ನೀರು ಪಾಲು
ಮೈಸೂರು: ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ (48ವ), ಬಸವೇಗೌಡ (45), ವಿನೋದ್(17)ಮೃತರಾಗಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಯುಗಾದಿ ಹಬ್ಬ ಹಿನ್ನೆಲೆ ಹಸುಗಳನ್ನು…
ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ- ಮನೆಗೆ ಬೆಂಕಿ
ಬೆಂಗಳೂರು: ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ ನ 13 ನೇ ಕ್ರಾಸ್ ನಲ್ಲಿ ಬಟ್ಟೆ ಐರನ್ ಮಾಡಿದ ಬಳಿಕ ಸ್ವಿಚ್ ಆಫ್ ಮಾಡದೇ ಮನೆಗೆ ಬೀಗ ಹಾಕಿ…
ವ್ಯಕ್ತಿಯೊಬ್ಬನ ಬರ್ಬರ ಕೊಲೆ
ಕುಣಿಗಲ್: ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಂಗನಾಥಸ್ವಾಮಿ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಎಸೆದು ಹೋಗಿರುವ ಘಟನೆ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರ ವಾಸಿ ಅಜರುದ್ದೀನ್ (30) ಎಂದು…


