ಹನಿ ಟ್ರಾಪ್ ವಿಚಾರಕ್ಕೆ ತಾರ್ಕಿಕ ಅಂತ್ಯ ಅಗತ್ಯ
ಗುಬ್ಬಿ: ರಾಷ್ಟ್ರಾದ್ಯಾಂತ ಸದ್ದು ಮಾಡುತ್ತಿರುವ ಹನಿ ಟ್ರಾಪ್ ವಿಚಾರಕ್ಕೆ ತಾರ್ಕಿಕ ಅಂತ್ಯ ಸಿಗಬೇಕು, ವೈಯಕ್ತಿಕ ಜೀವನದ ತೇಜೋವಧೆ ಆಗುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ…
ಟಿವಿಎಸ್ ಮೇಲೆ ಲಾರಿ ಪಲ್ಟಿ- ಓರ್ವ ಸಾವು
ಹುಳಿಯಾರು: ರಾಗಿ ತುಂಬಿದ್ದ ಲಾರಿಯೊಂದು ಆಯ ತಪ್ಪಿ ಟಿವಿಎಸ್ ಮೇಲೆ ಪಲ್ಟಿಯಾದ ಪರಿಣಾಮ ಟಿವಿಎಸ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಈ ಘಟನೆಯಿಂದ ಆಕ್ರೋಶಗೊಂಡ ಜನರು ಹಂಪ್ಸ್ ಹಾಕುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ರಸ್ತೆಗೆ ಅಡ್ಡಲಾಗಿ ಶಾಮಿಯಾನ ಹಾಕಿ ಪ್ರತಿಭಟನೆ ಮಾಡಿದ…
ಅಪಘಾತದಲ್ಲಿ ಯುವತಿ ಸಾವು
ಕುಣಿಗಲ್: ಬೈಕು- ಕ್ಯಾಂಟರ್ ಅಪಘಾತ ಸಂ‘ವಿಸಿ ಯುವತಿ ಮೃತಪಟ್ಟಿರುವ ಧಾರಣಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಚೆಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮೃತಳನ್ನು ಮಾಗಡಿ ತಾಲೂಕಿನ ಬ್ಯಾಡರಹಳ್ಳಿಯ ಧನುಶ್ರೀ (19) ಎಂದು ಗುರುತಿಸಲಾಗಿದ್ದು,…
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಧುಗಿರಿ: ಬಂಗಾರದ ಒಡವೆ ಆಸೆಗಾಗಿ ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 60 ಸಾವಿರ ದಂಡ ವಿಧಿಸಿ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ವಿಧಿಸಿ ಆದೇಶಿಸಿದೆ. 2019 ರ ಜೂನ್…
ಬಿರುಗಾಳಿ ಮಳೆಗೆ ಅಡಿಕೆ, ತೆಂಗು ಧರೆಗೆ
ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ಹುರುಳುಗೆರೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸುರಿದ ಬಿರುಗಾಳಿ ಹಾಗೂ ಮಳೆಗೆ ನೂರಾರು ಅಡಿಕೆ ಮರಗಳು ತೆಂಗು, ಬಾಳೆ ಸಂಪೂರ್ಣವಾಗಿ ನಾಶವಾಗಿದೆ. ಗ್ರಾಮದ ಸೋಮಶೇಖರ್, ಶ್ರೀಧರ್, ರಾಯಪ್ಪ ಕಿಟ್ಟಪ್ಪ, ಪ್ರಕಾಶ್ ಸೇರಿದಂತೆ ಇನ್ನೂ ಹಲವು ರೈತರ ತೋಟಗಳಲ್ಲಿ…
13 ಲಕ್ಷ ಮೌಲ್ಯದ ಗಾಂಜಾ ವಶ
ತುಮಕೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ ಟೂಡ ಲೇಔಟ್ ನಲ್ಲಿ ಗಾಂಜಾ…
ಬಲವಂತವಾಗಿ ವಿವಾಹ- ಪ್ರಕರಣ ದಾಖಲು
ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿ ಅಕ್ರಮ ಬಂಧರದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಕುಣಿಗಲ್ ಪೊಲೀಸರು ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ರಾಮೇನಹಳ್ಳಿಯ ಅಪ್ರಾಪ್ತ ಬಾಲಕಿಯನ್ನು ತಾಲೂಕಿನ…
ಹನಿಟ್ರ್ಯಾಪ್ ಆಗಿದ್ದರೆ ಕಂಪ್ಲೇಂಟ್ ಕೊಡಲಿ: ಡಿಕೆಶಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಶಿವಕುಮಾರ್ ಅವರು ಹನಿಟ್ರ್ಯಾಪ್ ಆಗಿದ್ದರೆ ಕೂಡಲೇ ಕಂಪ್ಲೇಂಟ್ ಕೊಡಲಿ.ಕಾನೂನು ಪ್ರಕಾರ ಕ್ರಮಕೈಗೊಳುತ್ತೇವೆ. ಯಾರೇ ಇರಲಿ ಮೊದಲು…
ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿತ್ತು
ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್ ಸದ್ದು ಮಾಡುತ್ತಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ. ಕೆಲವು ಸಚಿವರು ಬಹಿರಂಗವಾದ ಹೇಳಿಕೆ ನೀಡುತ್ತಿದ್ದು, ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮಾಡುವ ಪ್ರಯತ್ನ…
ರನ್ಯಾ ನ್ಯೂಸ್ ನಿರ್ಬಂಧಕ್ಕೆ ನಿರ್ದೇಶನ
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಮತ್ತು ಕೆ.ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕ್ಕೆ ಸೂಕ್ತ ಆದೇಶ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ನಿರ್ಬಂಧ ವಿಧಿಸಿ…


