ಆಕಸ್ಮಿಕ ಬೆಂಕಿಗೆ ಬಸ್ ಭಸ್ಮ
ಔರಾದ್: ತಾಲ್ಲೂಕಿಗೆ ಸಮೀಪದ ಕಪ್ಪೆಕೇರಿ ಬಳಿ ಬುಧವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಬೀದರ್ ಕಡೆಯಿಂದ ಬರುತ್ತಿದ್ದ ಔರಾದ್ ಘಟಕದ ಬಸ್ ಕಪ್ಪೆಕೇರಿ ಬಳಿ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ.ಇದರಿಂದ…
ಪತ್ನಿ ಕಾಟಕ್ಕೆ ಬೇಸತ್ತ ಪತಿ- ದೂರು ದಾಖಲು
ಬೆಂಗಳೂರು: ಕುಟುಂಬದವರೇ ನೋಡಿ ಮದುವೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ಪತ್ನಿ ಕಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.ಟೆಕ್ಕಿ ಶ್ರೀಕಾಂತ್ 2022ರಲ್ಲಿ ಯುವತಿಯಿಬಳನ್ನು ವಿವಾಹವಾಗಿದ್ದ. ಮದುವೆಯಾದಾಗಿನಿಂದಲೂ ಪತ್ನಿ ಕಿರುಕುಳ ನೀಡುತ್ತಲೇ ಇದ್ದಾಳಂತೆ. ಪ್ರತಿದಿನ ದಿನದ ಖರ್ಚಿಗೆ 5000 ರೂಪಾಯಿ ಕೇಳುತ್ತಾಳಂತೆ.…
ಕಂದಾಯ ಇಲಾಖೆ ನೌಕರರಿಬ್ಬರ ಅಮಾನತು
ಕುಣಿಗಲ್: ತಾಲೂಕಿನ ಕಂದಾಯ ಇಲಾಖೆ ಇಬ್ಬರು ನೌಕರರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಮಾನತಿಗೆ ಒಳಗಾದ ನೌಕರರನ್ನು ಕುಣಿಗಲ್ ತಾಲೂಕು ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್, ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ರವಿಕುಮಾರ್ ಎಂದು ಗುರುತಿಸಲಾಗಿದೆ, ಪರಮೇಶ್, ತುರುವೇಕೆರೆ…
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ
ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ…
ಈಜಲು ಹೋದ ವಿದ್ಯಾರ್ಥಿ ನೀರು ಪಾಲು
ಕೊಡಿಗೇನಹಳ್ಳಿ: ಶಾಲೆ ಮುಗಿಸಿ ಈಜಾಡಲು ಹೋದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢ ಶಾಲೆಯಲ್ಲಿ ಎಂಟನೇ ತರಗತಿ ಓದುತಿದ್ದ ರಂಗನಹಳ್ಳಿ ಗ್ರಾಮ ಹರ್ಷವರ್ಧನ್ (14) ಡ್ರಾಯಿಂಗ್ ಕ್ಲಾಸ್ ಮುಗಿಸಿ ಹುಡುಗರ ಜತೆ…
ತಡೆಗೋಡೆಗೆ ಬೈಕ್ ಡಿಕ್ಕಿ- ಯುವತಿ ಸಾವು
ಕುಣಿಗಲ್: ಬೈಕ್ ಚಾಲಕ ಆಯತಪ್ಪಿ ರಸ್ತೆ ಬದಿಯ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯ ಉರ್ಕೆ ಹಳ್ಳಿ…
ಹನಿಟ್ರ್ಯಾಪ್ ಬಲೆಗೆ ಬಿದ್ದ ಯುವಕ
ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯಿತಿ ಸದಸ್ಯಜಿ.ಎನ್.ಅಣ್ಣಪ್ಪ ಸ್ವಾಮಿ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮಿ ಪ್ರಕರಣ ದಾಖಲು ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ…
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ- ಕರು, ಹಸು ಸಜೀವ ದಹನ
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ…
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು
ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವೀಚಕ್ರ ವಾಹನದ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ…


