ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ- ಕರು, ಹಸು ಸಜೀವ ದಹನ
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ…
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು
ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವೀಚಕ್ರ ವಾಹನದ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ…


