ಹನಿಟ್ರ್ಯಾಪ್ ಬಲೆಗೆ ಬಿದ್ದ ಯುವಕ
ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯಿತಿ ಸದಸ್ಯಜಿ.ಎನ್.ಅಣ್ಣಪ್ಪ ಸ್ವಾಮಿ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮಿ ಪ್ರಕರಣ ದಾಖಲು ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ…
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ- ಕರು, ಹಸು ಸಜೀವ ದಹನ
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ…
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು
ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವೀಚಕ್ರ ವಾಹನದ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ…


