ಟ್ರಕ್, ಬಸ್ ನಡುವೆ ಡಿಕ್ಕಿ- ಇಬ್ಬರ ಸಾವು
ಮೈಸೂರು: ಶುಕ್ರವಾರ ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು- ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ…
ಪೋಕ್ಸೋ ಆರೋಪಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ…
ನಟಿ ರಮ್ಯಾಗೆ ಅಶ್ಲೀಲ ಸಂದೇಶ- ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು: ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ಎಸಿಜೆಎಂ ಕೋರ್ಟಿಗೆ…
ಎಸ್ ಬಿಐ ದರೋಡೆ- ನಾಲ್ವರ ಬಂಧನ
ಬೆಂಗಳೂರು: ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ ಎಸ್ ಬಿಐ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ. ಸದ್ಯಕ್ಕೆ 9 ಕೆಜಿ ಚಿನ್ನ…
ಕಾರು ಅಪಘಾತ- ವ್ಯಕ್ತಿ ಸ್ಥಳದಲ್ಲೇ ಸಾವು
ಪಾವಗಡ: ಪಾವಗಡ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಗೋಪಾಲಪ್ಪ ಮತ್ತು ನರಸಿಂಹಮೂರ್ತಿ ಎಂಬುವರು ಸತ್ಯ ಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ರೇಕಲಕುಂಟೆ ಗ್ರಾಮದವರು, ಪಾವಗಡ ತಾಲೂಕಿನ…
ಅ.9ಕ್ಕೆ ದರ್ಶನ್ ಅರ್ಜಿ ತೀರ್ಪು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅ. 9ಕ್ಕೆ ಕಾಯ್ದಿರಿಸಿದೆ. ದರ್ಶನ್ ಗೆ…
ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಯುವತಿ ಸಾವು
ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬೃಹತ್ ಗಾತ್ರದ ಅರಳಿಮರ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಸೋಲದೇವನಹಳ್ಳಿ ಪೋಲಿಸ್ ಠಾಣೆ ಸಮೀಪ ನಡೆದಿದೆ. ಮೃತ ಯುವತಿಯನ್ನ ಹೆಬ್ಬಾಳ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಮತ್ತೋರ್ವ…
ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗೆ ಅವಕಾಶ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸ್ಸ್ ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು…
ಕಾರಿಗೆ ಸಿಲುಕಿ ಮಗು ಸಾವು
ಬೆಂಗಳೂರು: ಕಾರು ರಿವರ್ಸ್ ತೆಗೆಯುವಾಗ ಆಕಸ್ಮಿಕವಾಗಿ ಚಕ್ರಕ್ಕೆ ಸಿಲುಕಿ 11 ತಿಂಗಳ ಮಗು ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಮಗುವನ್ನು ಅಜಾನ್ ಎಂದು ಗುರುತಿಸಲಾಗಿದ್ದು, ಮಾಗಡಿ ರಸ್ತೆಯಲ್ಲಿರುವ ಮನೆಯಲ್ಲಿ ಸೋಮವಾರ ಬೆಳಗ್ಗೆ 9.45 ರ…
ರಾಜ್ಯದಲ್ಲೂ ಕೆಮ್ಮಿನ ಸಿರಪ್ ಗಳ ಪರಿಶೀಲನೆ
ಬೆಂಗಳೂರು: ಕೆಮ್ಮಿನ ಸಿರಪ್ ನಿಂದಾಗಿ 12 ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎರಡು ವರ್ಷಗಳೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಿರಪ್ ಗಳ ಪರಿಶೀಲನೆಗೆ…


