ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗೆ ಆಹುತಿ
ನೆಲಮಂಗಲ: ಬೆಂಗಳೂರಿನ ಹೊರವಲಯ ನೆಲಮಂಗಲ ತಾಲ್ಲೂಕಿನ ಬೂದಿಹಾಳ್ ಗೇಟ್ ಬಳಿ ಶನಿವಾರ ಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗದಿಂದ ದಾಸನಪುರ ಎಪಿಎಂಸಿಗೆ ಸಾಗುತ್ತಿದ್ದಾಗ ಮಾರ್ಗ ಮಧ್ಯೆ ಲಾರಿಯ ಇಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದುದರಿಂದ ಬೆಂಕಿ…
ಜೈಲಲ್ಲೇ ರೌಡಿಶೀಟರ್ ಗುಬ್ಬಚ್ಚಿ ಸೀನಾ ಬರ್ತಡೇ
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು…
ನಕಲಿ ವೈದ್ಯನ ಚಿಕಿತ್ಸೆಯಿಂದ ಬಾಲಕಿ ಸಾವು?
ಕೋಲಾರ: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಜನರ ಜೀವಕ್ಕೇ ಕುತ್ತು ಬಂದಿದೆ, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು ದುರ್ಘಟನೆ ನಡೆದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ಹೋದ…
ಅಪಘಾತದಲ್ಲಿ ಇಬ್ಬರು ಯುವತಿಯರ ಸಾವು
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಜಲ್ಲಿಕಲು ಇದ್ದಿದ್ದರಿಂದ ರಸ್ತೆಗೆ ಯುವತಿಯರಿದ್ದ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಕೆಳಗೆ ಬಿದ್ದ ಯುವತಿಯರ ಮೇಲೆ ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿರಿಬ್ಬರು ಸಾವನ್ನಪ್ಪಿರುವ ಘಟನೆ ಶಿವನಾಪುರ ಕ್ರಾಸ್ ಬಳಿ ಈ…
ಅಪಘಾತದಲ್ಲಿ ಮಹಿಳೆ ಸಾವು
ಚಿಕ್ಕಬಳ್ಳಾಪುರ: ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ…
ಗಾಂಜಾ ಸಂಗ್ರಹ- 11 ವಿದ್ಯಾರ್ಥಿಗಳ ಬಂಧನ
ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ ಎರಡನೇ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ 11 ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ, ಪಿಎಸ್ ಐ ಶೀತಲ್ ಅಲಗೂರ್…
ಲಂಚಕ್ಕೆ ಬೇಡಿಕೆ- ಇಬ್ಬರು ಇನ್ಸ್ ಪೆಕ್ಟರ್ ಅಮಾನತು
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ…
ಕ್ರಿಕೆಟ್ ಕೋಚ್ ನಿಂದ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಕ್ರಿಕೆಟ್ ಕೋಚ್ ಹಾಗೂ ದೈಹಿಕ ಶಿಕ್ಷಕನಾಗಿರುವ ಮ್ಯಾಥಿವ್ ಎಂಬ ವ್ಯಕ್ತಿಯ ಮೇಲೆ ಸಂತ್ರಸ್ತೆಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್…
ದಬ್ಬೇಘಟ್ಟ ರಸ್ತೆ ವೃತ್ತದಲ್ಲಿ ಬಸ್, ದ್ವಿಚಕ್ರ ನಡುವೆ ಡಿಕ್ಕಿ
ತುರುವೇಕೆರೆ: ಇಲ್ಲಿಯ ದಬ್ಬೇಘಟ್ಟ ರಸ್ತೆಯ ವೃತ್ತದಲ್ಲಿ ಮತ್ತೊಂದು ಅಪಘಾತವಾಗಿದೆ, ಕೆಎಸ್ ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಈರ್ವರಿಗೂ ತೀವ್ರ ಪೆಟ್ಟು ಬಿದ್ದು ಅವರು ಜೀವನ್ಮರಣದ ಹೋರಾಟ ನಡೆಸಿದ್ದಾರೆ. ದಬ್ಬೇಘಟ್ಟ ರಸ್ತೆ…
19 ವರ್ಷದ ಯುವಕನ ಮದುವೆಯಾದ ಯುವತಿ ಯುವತಿಯ ವಿರುದ್ಧ ಕೇಸ್ ದಾಖಲು
ಬೆಂಗಳೂರು: ರಾಜ್ಯದಲ್ಲೊಂದು ಅಪರೂಪದ ಮದುವೆ ಎನ್ನುವಂತೆ 19 ವರ್ಷದ ಯುವಕನನ್ನು ಯುವತಿಯೊಬ್ಬಳು ಮದುವೆಯಾಗಿದ್ದಳು. ಮನೆಯವರ ವಿರೋಧದ ನಡುವೆಯೂ ಈ ವಿವಾಹ ನಡೆದಿತ್ತು. ಆದರೇ ಇದೀಗ 19 ವರ್ಷದ ಯುವಕನನ್ನು ಬಾಲ್ಯ ವಿವಾಹವಾದಂತ ಯುವತಿಯ ವಿರುದ್ಧ ಕೇಸ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ…


