ಚಿನ್ನದ ಸರ ಕಿತ್ತು ಪರಾರಿಯಾಗಿದ್ದವರ ಬಂಧನ
ಬೆಂಗಳೂರು: ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್ ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಇಲ್ಲಿನ ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿಯ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್ (30), ಮೊಹಮ್ಮದ್ ಸಲ್ಮಾನ್…
ನಾಲ್ವರ ದರೋಡೆಕೋರರ ಬಂಧನ
ಬೆಂಗಳೂರು: ನಗರದ ಹೊರವಲಯದ ಜ್ಯೂವೆಲ್ಲರಿ ಶಾಪ್ ಗೆ ನುಗ್ಗಿ ಮಾಲೀಕನಿಗೆ ಆಟಿಕೆ ಪಿಸ್ತೂಲಿನಿಂದ ಬೆದರಿಸಿ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರ ದರೋಡೆಕೋರರನ್ನು ಮಾದನಾಯಕನ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಹಾಗೂ ನಗರದ ನಾಲ್ವರು ದರೋಡೆಕೋರ ಬಂಧನದಿಂದ 40ಕ್ಕೂ…
ಸೆ.7ಕ್ಕೆ ಘಾಟಿ ಸುಬ್ರಹಣ್ಯ ದೇವಾಲಯ ಬಂದ್
ದೊಡ್ಡಬಳ್ಳಾಪುರ: ಸೆ.7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಘಾಟಿ ಸುಬ್ರಹಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗುತ್ತಿದೆ. ಗ್ರಹಣದ ಅಂಗವಾಗಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಈ ವರ್ಷ…
ಹೆಡ್ ಕಾನ್ ಸ್ಟೇಬಲ್, ಇಂಜಿನಿಯರ್ ಲೋಕಾ ಬಲೆಗೆ
ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ…
ಇಂದು ಕೃಷ್ಣೆಯ ಜಲಧಿಗೆ ಸಿಎಂರಿಂದ ಬಾಗಿನ
ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೆ.6ರಂದು ಬಾಗಿನ ಅರ್ಪಿಸಲಿದ್ದಾರೆ. ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ, ಇದರಿಂದಾಗಿ ಆಲಮಟ್ಟಿ…
ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ
ಬೆಳಗಾವಿ: ರಾಜ್ಯದ ಎರಡನೇ ಶಕ್ತಿಸೌಧ ಬೆಳಗಾವಿ ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ನ್ನು ಪಾವತಿಸದೇ ಅಧಿಕಾರಿಗಳು ಬಾಕಿ ಉಳಿಸಿಒಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುವರ್ಣಸೌಧದ ವಿದ್ಯುತ್ ಬಿಲ್ 1.20 ಲಕ್ಷ ರೂಪಾಯಿಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹೆಸ್ಕಾಂ ಇಲಾಖೆಗೆ ಇನ್ನೂ ಪಾವತಿಸಿಲ್ಲ.…
ಯುವತಿಗೆ ಲೈಂಗಿಕ ಕಿರುಕುಳ- ಕಾರ್ಮಿಕ ಬಂಧನ
ಬೆಂಗಳೂರು: ಬೆಂಗಳೂರಿನ ಮಹಿಳಾ ಪೇಯಿಂಗ್ ಗೆಸ್ಟ್ (ಪಿಜಿ) ವೊಂದಕ್ಕೆ ನುಗ್ಗಿ 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿ ನಂತರ ಹಣ ದೋಚಿ ಪರಾರಿಯಾಗಿದ್ದ ಗಿಗ್ ಕಾರ್ಮಿಕನನ್ನು ಗುರುವಾರ ಬಂಧಿಸಲಾಗಿದೆ. ಈ ಆಘಾತಕಾರಿ ಘಟನೆ ಆಗಸ್ಟ್ 29 ರಂದು…
ಸಮೀರ್ ನ ಬೆಂಗಳೂರು ನಿವಾಸದಲ್ಲಿ ಶೋಧ
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧದ ಪ್ರಕರಣಕ್ಕೆ ಸಂಬಂಧಿಸಿ ಯೂಟ್ಯೂಬರ್ ಸಮೀರ್ ನ ಬೆಂಗಳೂರಿನ ನಿವಾಸದಲ್ಲಿ ಬೆಳ್ತಂಗಡಿ ಠಾಣೆ ಪೊಲೀಸರು ಗುರುವಾರ ಶೋಧ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೊ ಸಿಬ್ಬಂದಿ ಜೊತೆ ಬೆಂಗಳೂರಿನ ಬನ್ನೇರುಘಟ್ಟದ…
ಜಗದೀಶ್ 5 ದಿನ ಸಿಸಿಬಿ ಕಸ್ಟಡಿಗೆ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಗುರುವಾರ ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ…
ರಕ್ತಚಂದನ ಸಾಗಾಟ- ಮೂವರ ಬಂಧನ
ಬೆಂಗಳೂರು: ಪುಷ್ಪ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದ ನೆಲಮಲ್ಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಕದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲಕ ಕಟ್ಟಿಗೆಹಳ್ಳಿಗೆ ತರಲಾಗಿತ್ತು. ನಂತರ ರಕ್ತಚಂದನವನ್ನು ತುಂಡು ತುಂಡಾಗಿಸಿ ಹರಿಯಾಣಕ್ಕೆ ಕಳುಹಿಸಿಕೊಡಲಾಗಿತ್ತು.ಖಚಿತ ಮಾಹಿತಿ…


