ನಟಿ ರನ್ಯಾಗೆ 102 ಕೋಟಿ ರೂ. ದಂಡ
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ವಿರುದ್ಧ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ದೊಡ್ಡ ಕ್ರಮ ಜರುಗಿದೆ. 127 ಕೆಜಿ ಚಿನ್ನ ಅಕ್ರಮವಾಗಿ ಸಾಗಾಟ ಮಾಡಿದ ಆರೋಪ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ)…
ಗಣೇಶ ವಿಸರ್ಜನೆ ವೇಳೆ ಇಬ್ಬರ ಸಾವು
ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ…
ಸಿಎಂ ಭೇಟಿಯಾದ ಕನ್ನಡ ನಟಿಯರು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ ಡಾ.ವಿಷ್ಣು ವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹಿರಿಯ ನಟಿಯರಾದಂತ ಜಯಮಾಲ,…
ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ ಜಿಲ್ಲೆಯಿಂದ ವರದಿಯಾಗಿದೆ. ಬಾಲಕಿ ಹೊಟ್ಟೆ ನೋವು ಎಂದು ಶಾಲೆಗೆ ರಜೆ ಹಾಕಿದ್ದಳು. ರಜೆ ಹಾಕಿದ್ದ ಎರಡು ದಿನದ ಬಳಿಕ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣವೇ ಆಕೆಯನ್ನ ಕುಟುಂಬಸ್ಥರು…
ವಿಜಯಲಕ್ಷ್ಮಿ ಅಸಭ್ಯ ಕಮೆಂಟ್- ದೂರು ದಾಖಲು
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ…
ರಾಜಗೋಪಾಲ ನಗರದಲ್ಲಿ ಪುಂಡರ ಗುಂಪಿನಿಂದ ಕೃತ್ಯ ಇನ್ಸ್ಪೆಕ್ಟರ್ ಮೇಲೆ ಕಾರು ಹತ್ತಿಸಲು ಯತ್ನ
ಬೆಂಗಳೂರು: ರಾತ್ರಿಯ ವೇಳೆ ಕುಡಿದು ವಾಹನ ಚಲಾಯಿಸುವವರ ಸಂಖ್ಯೆ ಹೇರುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ರಾತ್ರಿಯ ವೇಳೆ ಗಸ್ತು ಹೆಚ್ಚು ಮಾಡಿದ್ದಾರೆ. ಇದೀಗ ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಸಬ್ ಇನ್ಸ್ ಪೆಕ್ಟರ್ ಮೇಲೆ ಪುಂಡರಗುಂಪು ಕಾರು…
ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು
ಧರ್ಮಸ್ಥಳ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಗುರುವಾರ ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ…
ಶ್ರೀಗಂಧ ಕಳ್ಳ ಸಾಗಾಣೆ- ಆರೋಪಿ ಬಂಧನ
ಗುಬ್ಬಿ: ಗುಬ್ಬಿ ಪ್ರಾದೇಶಿಕ ವಲಯದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ 02 ಶ್ರೀಗಂಧದ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡಲು ಯತ್ನಿಸುತ್ತಿದ್ದವರನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಆರೋಪಿಗಳು ತುಮಕೂರು ತಾಲ್ಲೂಕು, ಕೋರಾ ಹೋಬಳಿ ಗಂಗನಾಲ ಗ್ರಾಮ ವಾಸಿಗಳಾಗಿದ್ದು, 03…
ಜಮ್ಮು, ಕಾಶ್ಮೀರದಲ್ಲಿ ಮೇಘ ಸ್ಫೋಟ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಮೇಘ ಸ್ಫೋಟವಾಗಿದ್ದು, ಭಾರೀ ಮಳೆಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಎರಡು ಡಜನ್ ಗೂ ಹೆಚ್ಚು ಮನೆಗಳು ಹಾಗೂ ಸೇತುವೆಗಳು ಕೊಚ್ಚಿ ಹೋಗಿವೆ. ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,…
ಬರ್ಬರವಾಗಿ ಪ್ರಿಯತಮೆ ಕೊಂದ ಪ್ರಿಯಕರ
ಮೈಸೂರು: ಮೈಸೂರಿನ ಸಾಲಿಗ್ರಾಮನ ಭೇರ್ಯ ಗ್ರಾಮದ ಲಾಡ್ಜ್ ವೊಂದರಲ್ಲಿ 20 ವರ್ಷದ ವಿವಾಹಿತ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದು ಪ್ರಿಯಕರನೇ ಈ ದುಷ್ಕೃತ್ಯ ಎಸಗಿದ್ದಾನೆ. ಮೃತ ಮಹಿಳೆಯನ್ನು ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂದು ಗುರುತಿಸಲಾಗಿದೆ. ಪ್ರಿಯಕರ ಸಿದ್ದರಾಜು ಎಂಬಾತ ರಕ್ಷಿತಾ ಬಾಯಿಗೆ ಜಿಲೆಟಿನ್…


